HomeKarnatakaBREAKING : ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 20, ಕಾಂಗ್ರೆಸ್ ಗೆ 5 ಸ್ಥಾನ

BREAKING : ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 20, ಕಾಂಗ್ರೆಸ್ ಗೆ 5 ಸ್ಥಾನ

ಬೆಂಗಳೂರು : ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ತನ್ನ ಪ್ರಾಬಲ್ಯ ಸಾಧಿಸಿದೆ.

28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 20 ಸ್ಥಾನ ಪಡೆದಿದ್ದು, ಕಾಂಗ್ರೆಸ್ 5 ಮತ್ತು ಜೆಡಿಎಸ್ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದೆ.

ಬೆಂಗಳೂರು ಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ 90,699 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 92,807 ಮತಗಳನ್ನು ಪಡೆದಿದ್ದು 2,108 ಮತಗಳಿಂದ ಮುನ್ನಡೆಯಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular