HomeKarnatakaBIG NEWS: ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಮನ್ಸೂರ್ ಅಲಿಖಾನ್ ಮುನ್ನಡೆ

BIG NEWS: ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಮನ್ಸೂರ್ ಅಲಿಖಾನ್ ಮುನ್ನಡೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ನಿರೀಕ್ಷಿಸಿದಷ್ಟು ಸ್ಥಾನ ಬರುವ ಲಕ್ಷಣಗಳು ಕಂಡು ಬರುತ್ತಿಲ್ಲ. ಆದರೆ ಕಳೆದ ಲೋಕಸಭಾ ಚುನಾವಣೆಗಿಂತ ಫಲಿತಾಂಶ ಒಂದಷ್ಟು ಉತ್ತಮಗೊಳ್ಳಬಹುದು.

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ತಮ್ಮ ಎದುರಾಳಿ ಬಿಜೆಪಿಯ ಪಿ.ಸಿ. ಮೋಹನ್ ಅವರಿಗಿಂತ 20,000 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್, ತಮ್ಮ ಎದುರಾಳಿ ಕಾಂಗ್ರೆಸ್ ನ ಡಿ.ಕೆ. ಸುರೇಶ್ ಎದುರು ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular