alex Certify BREAKING : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, 13ನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನಡೆಯಾಗಿದೆ.

ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ – 4,02,905 ಮತ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ -2,78,929 ಮತ ಗಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ – 15,626 ಮತ ಪಡೆದಿದ್ದಾರೆ. ಈ ಮೂಲಕ ಬಿಜೆಪಿ 1,23,976 ಮತಗಳ ಮುನ್ನಡೆಯಲ್ಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...