HomeKarnatakaELECTION BREAKING : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಗೆಲುವು

ELECTION BREAKING : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಗೆಲುವು

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 6ನೇ ಬಾರಿ ಬಿಜೆಪಿ ಗೆಲುವು ದಾಖಲಿಸಿದೆ.ಮಾಜಿ ಸಿಎಂ ಜಗದೀಶ ಶೆಟ್ಟರ್ ಗೆಲವು ಸಾಧಿಸಿದ್ದಾರೆ.

ಜಗದೀಶ್ ಶೆಟ್ಟರ್ ಅಡ್ರಸ್ ಕೇಳಿದ್ದ ಹೆಬ್ಬಾಳ್ಕರ್ ಗೆ ಮುಖಭಂಗವಾಗಿದೆ. ಮತದಾರರು ಮತ್ತೊಮ್ಮೆ ಬಿಜೆಪಿ ಕೈ ಹಿಡಿದಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭದ್ರಕೋಟೆ ಮತ್ತಷ್ಟು ಬಿಗಿಯಾಗಿದೆ.

ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಜಯಭೇರಿ ಭಾರಿಸಿದ್ದಾರೆ. 45,000 ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular