alex Certify BIG NEWS: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಜಯಭೇರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಜಯಭೇರಿ

ಐಎಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ಬಳಿಕ ರಾಜಕೀಯ ರಂಗವನ್ನು ಪ್ರವೇಶಿಸಿದ್ದ ಸಸಿಕಾಂತ್ ಸೆಂಥಿಲ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, ಜಯಭೇರಿ ಬಾರಿಸಿದ್ದಾರೆ.ಸಸಿಕಾಂತ್ ಸೆಂಥಿಲ್ ಕರ್ನಾಟಕದ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು.

ಸಸಿಕಾಂತ್ ಸೆಂಥಿಲ್ ಕರ್ನಾಟಕದ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...