alex Certify ELECTION BREAKING : ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿಗೆ 3 ಲಕ್ಷ ಮತಗಳ ಅಂತರದ ಭರ್ಜರಿ ಗೆಲುವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ELECTION BREAKING : ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿಗೆ 3 ಲಕ್ಷ ಮತಗಳ ಅಂತರದ ಭರ್ಜರಿ ಗೆಲುವು..!

ಲೋಕಸಭೆ ಚುನಾವಣೆಗೆ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ 3 ಲಕ್ಷ ಮತಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಹೌದು. ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ರಾಯ್ ಬರೇಲಿ ಹಾಗೂ ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎರಡೂ ಕ್ಷೇತ್ರಗಳಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ 6.61 ಲಕ್ಷ ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ವಯನಾಡಿನಲ್ಲಿ ರಾಹುಲ್ 6.30 ಲಕ್ಷ ಮತಗಳನ್ನು ಪಡೆದಿದ್ದು ಮುನ್ನಡೆಯಲ್ಲಿದ್ದಾರೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿ ಅನ್ನಿ ರಾಜಾ 2.75 ಲಕ್ಷ ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...