HomeKarnataka‘ಇದು ಮೋದಿಯವರ ವಿಜಯವಲ್ಲ, ಪ್ರಜಾಪ್ರಭುತ್ವದ ವಿಜಯ’ : ನಟ ಚೇತನ್ ಅಹಿಂಸಾ

‘ಇದು ಮೋದಿಯವರ ವಿಜಯವಲ್ಲ, ಪ್ರಜಾಪ್ರಭುತ್ವದ ವಿಜಯ’ : ನಟ ಚೇತನ್ ಅಹಿಂಸಾ

ಬೆಂಗಳೂರು : ನಿರೀಕ್ಷೆಯಂತೆ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆಆದರೆ, ಸಕಾರಾತ್ಮಕವಾಗಿ, ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್ ಡಿಎ ಅಗತ್ಯವಿದೆ ಎಂದು ನಟ ಚೇತನ್ ಅಹಿಂಸಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ನಿರೀಕ್ಷೆಯಂತೆ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆಆದರೆ, ಸಕಾರಾತ್ಮಕವಾಗಿ, ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್ ಡಿಎ ಅಗತ್ಯವಿದೆ— ಇದೊಂದು ಬಿಜೆಪಿಗೆ ದೊಡ್ಡ ಪಾಠಇದರರ್ಥ ಬಿಜೆಪಿ ಹಿಂದುತ್ವ ಮತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯಂತಹ ಒಕ್ಕೂಟ ವಿರೋಧಿ ನೀತಿಗಳನ್ನು ಅಷ್ಟು ಸುಲಭವಾಗಿ ಜಾರಿಗೆ ತರುವುದಿಲ್ಲ.
ಇದು ಒಳ್ಳೆಯದೇಇದು ಮೋದಿಯವರ ವಿಜಯವಲ್ಲ, ಪ್ರಜಾಪ್ರಭುತ್ವದ ವಿಜಯ ಎಂದು ನಟ ಚೇತನ್ ಅಹಿಂಸಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular