HomeKarnatakaBIG NEWS : ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಕೋಟ್ಯಾಂತರ ರೂ. ಹಗರಣ ; ಸಿಬಿಐನಿಂದ 'FIR'...

BIG NEWS : ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಕೋಟ್ಯಾಂತರ ರೂ. ಹಗರಣ ; ಸಿಬಿಐನಿಂದ ‘FIR’ ದಾಖಲು..!

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣದಲ್ಲಿ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಿಬಿಐ ಎಫ್ಐಆರ್ ದಾಖಲಿಸಿದೆ.

ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಸಚಿವರೊಬ್ಬರ ಆಪ್ತನನ್ನು ಎಸ್ಐಟಿ ನಿನ್ನೆ ವಶಕ್ಕೆ ಪಡೆದುಕೊಂಡಿದೆ.ನೆಕ್ಕುಂಟಿ ನಾಗರಾಜ್ ಎಂಬುವರನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ಈತನೇ ವಾಲ್ಮೀಕಿ ನಿಗಮದ ಅಧಿಕಾರಿಗಳ ಮೇಲೆ ಒತ್ತಡ ಹೇರಿ ನಿಗಮದ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular