alex Certify BREAKING : ದೆಹಲಿಯ ಕಣ್ಣಿನ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ , ಸ್ಥಳಕ್ಕೆ 12 ಅಗ್ನಿಶಾಮಕ ವಾಹನ ದೌಡು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿಯ ಕಣ್ಣಿನ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ , ಸ್ಥಳಕ್ಕೆ 12 ಅಗ್ನಿಶಾಮಕ ವಾಹನ ದೌಡು..!

ನವದೆಹಲಿ: ದೆಹಲಿಯ ಲಜಪತ್ ನಗರದ ಕಣ್ಣಿನ ಆಸ್ಪತ್ರೆಯಲ್ಲಿ ಬುಧವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ.ಬೆಂಕಿ ನಂದಿಸಲು 12 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಳಿಗ್ಗೆ 11.30 ಕ್ಕೆ ಬೆಂಕಿಗೆ ಸಂಬಂಧಿಸಿದ ಕರೆ ಬಂದಿದೆ. ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...