alex Certify BIG BREAKING : ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ‘ನರೇಂದ್ರ ಮೋದಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING : ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ‘ನರೇಂದ್ರ ಮೋದಿ…!

ನವದೆಹಲಿ: ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದ್ದಾರೆ. ಬುಧವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

17 ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದರು.

ಈ ವೇಳೆ ಅವರು ನೂತನ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದಾರೆ.ಜೂ.8 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ .ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ. ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ. ಆದ್ದರಿಂದ ಮಿತ್ರಪಕ್ಷಗಳ ಜೊತೆ ಬಿಜೆಪಿ ಕೈ ಜೋಡಿಸಿದೆ.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...