alex Certify ರಾಜ್ಯದಲ್ಲಿ ಇಂದು ಭಾರಿ ‘ಮಳೆ’ ಮುನ್ನೆಚ್ಚರಿಕೆ ; 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇಂದು ಭಾರಿ ‘ಮಳೆ’ ಮುನ್ನೆಚ್ಚರಿಕೆ ; 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ..!

ಬೆಂಗಳೂರು : ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕೆಲವೆಡೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಹೇಳಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...