
ಮೃತರನ್ನು ಮುತ್ತಮ (70) ಪುಟ್ಟಮ್ಮ (60) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಜೋಳ ಬಿತ್ತನೆ ಮಾಡುತ್ತಿದ್ದ ಕುಟುಂಬ ಆಶ್ರಯ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದೆ.
ಈ ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

