ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಡಾಲಿ ಧನಂಜಯ್ ನಟನೆಯ ಬಹು ನಿರೀಕ್ಷಿತ ‘ಕೋಟಿ’ ಚಿತ್ರದ ಟ್ರೇಲರ್ (Trailer)  ರಿಲೀಸ್ ಆಗಿದೆ.

ಒಂದು ಉತ್ತಮ ಕಥಾ ಹಂದರ ಹೊಂದಿರುವ ಸಿನಿಮಾ ಜೂ.14 ರಂದು ಬಿಡುಗಡೆಯಾಗಲಿದೆ. ಧನಂಜಯ್ ಅವರು ಈ ಚಿತ್ರದಲ್ಲಿ ಓರ್ವ ಡ್ರೈವರ್ ಪಾತ್ರದಲ್ಲಿ ಕಾಣಸಿಕೊಂಡಿದ್ದು, ತಾರಾ, ರಮೇಶದ ಇಂದಿರಾ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಪರಮ್ ಎಂಬುವವರು ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ನಾಯಕಿಯಾಗಿ ಮೋಕ್ಷಾ ಕುಶಾಲ್, ರಂಗಾಯಣ ರಘು ಮತ್ತಿತರರು ನಟಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read