alex Certify BREAKING : ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರು ಅವಿರೋಧ ಆಯ್ಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರು ಅವಿರೋಧ ಆಯ್ಕೆ..!

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ವಿಧಾನಸಭೆಯಿಂದ ವಿಧಾನಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆದಿತ್ತು, ಈ ಚುನಾವಣೆಯಲ್ಲಿವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಕಾಂಗ್ರೆಸ್ 7, ಬಿಜೆಪಿ 3, ಜೆಡಿಎಸ್ ನ ಓರ್ವ ಸದಸ್ಯರು ಸೇರಿ ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...