HomeKarnatakaBREAKING : ಉತ್ತರಾಖಂಡದಲ್ಲಿ ಮೃತಪಟ್ಟ ಕರ್ನಾಟಕದ ಮೂವರ ಮೃತದೇಹಗಳು ಕುಟುಂಬಕ್ಕೆ ಹಸ್ತಾಂತರ..!

BREAKING : ಉತ್ತರಾಖಂಡದಲ್ಲಿ ಮೃತಪಟ್ಟ ಕರ್ನಾಟಕದ ಮೂವರ ಮೃತದೇಹಗಳು ಕುಟುಂಬಕ್ಕೆ ಹಸ್ತಾಂತರ..!

ಉತ್ತರಾಖಂಡ : ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿ ಮೃತಪಟ್ಟ ಮೂವರು ಕರ್ನಾಟಕದವರ ಶವವನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.

1) ಪದ್ಮಿನಿ ಹೆಗಡೆ , 2) ವೆಂಕಟೇಶ್ ಪ್ರಸಾದ್ , 3) ಆಶಾ ಸುಧಾಕರ್ ಅವರ ಶವವನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.

ಇನ್ನುಳಿದ 6 ಮಂದಿ ಶವಗಳನ್ನು ಮಧ್ಯಾಹ್ನದ ನಂತರ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರಾಖಂಡದ ಉತ್ತರಕಾಶಿಯ ಸಹಸ್ತ್ರ ತಾಲ್ಗೆ ಚಾರಣಕ್ಕೆ ತೆರಳಿದ್ದ  ಕರ್ನಾಟಕದ  9 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಸ್ಥಳೀಯ ಮಾರ್ಗದರ್ಶಿಗಳನ್ನು ಒಳಗೊಂಡ ತಂಡವು ಮೇ 29 ರಂದು ಸಾಹಸವನ್ನು ಪ್ರಾರಂಭಿಸಿತು, ಜೂನ್ 7 ರೊಳಗೆ ವಾಪಸ್ ಆಗಲು ನಿರ್ಧರಿಸಿತ್ತು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular