ನವದೆಹಲಿ : ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಕೈಗೊಂಡಿದ್ದರು. ಗುರುವಾರ ನಿನ್ನೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಅವರು ಸುರಕ್ಷಿತವಾಗಿ ಬಂದಿಳಿದ್ದಾರೆ.
ಬಾಹ್ಯಾಕಾಶ ನಿಲ್ದಾಣಕ್ಕೆ ಆಗಮಿಸುತ್ತದ್ದಂತೆ ಅವರು ನೃತ್ಯ ಮಾಡಿ ಸಂಭ್ರಮಿಸಿದರು ಹಾಗೂ ಇತರ ಏಳು ಗಗನಯಾತ್ರಿಗಳನ್ನು ತಬ್ಬಿಕೊಂಡು ಸಂಭ್ರಮಿಸಿದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗೂ ಇತರ ಏಳು ಗಗನಯಾತ್ರಿಗಳನ್ನು ತಬ್ಬಿಕೊಂಡು ಸಂಭ್ರಮಿಸಿದರು. ಫ್ಲೊರಿಡಾದಲ್ಲಿರುವ ಕೇಪ್ ಕ್ಯಾನವರಲ್ ಸ್ಪೇಸ್ ಫೋರ್ಸ್ ಸೆಂಟರ್ನಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು.
ಹಾಗೂ ಇತರ ಏಳು ಗಗನಯಾತ್ರಿಗಳನ್ನು ತಬ್ಬಿಕೊಂಡು ಸಂಭ್ರಮಿಸಿದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.