alex Certify BREAKING : ‘FIR’ ರದ್ದು ಕೋರಿ ‘H.D ರೇವಣ್ಣ’ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂ.14 ಕ್ಕೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘FIR’ ರದ್ದು ಕೋರಿ ‘H.D ರೇವಣ್ಣ’ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂ.14 ಕ್ಕೆ ಮುಂದೂಡಿಕೆ

ಬೆಂಗಳೂರು : ಹೆಚ್ ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ರದ್ದು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂ.14 ಕ್ಕೆ ಮುಂದೂಡಿಕೆ ಮಾಡಿದೆ.

ಹೈಕೋರ್ಟ್ ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ಇದುವರೆಗೆ 2 ಎಫ್ ಐ ಆರ್ ದಾಖಲಾದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾದ ಎಫ್ ಐ ಆರ್ ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಹೆಚ್ ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಇದು ರಾಜಕೀಯ ಪ್ರೇರಿತವಾಗಿದೆ. ಆದ್ದರಿಂದ ಈ ಪ್ರಕರಣವನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ಗೆ ಹೆಚ್ ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...