alex Certify WATCH VIDEO : ಕಾಲಿಗೆ ಬೀಳಲು ಮುಂದಾದ ನಿತೀಶ್ ಕುಮಾರ್ ತಡೆದ ‘ನರೇಂದ್ರ ಮೋದಿ’ ; ವೀಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

WATCH VIDEO : ಕಾಲಿಗೆ ಬೀಳಲು ಮುಂದಾದ ನಿತೀಶ್ ಕುಮಾರ್ ತಡೆದ ‘ನರೇಂದ್ರ ಮೋದಿ’ ; ವೀಡಿಯೋ ವೈರಲ್

ನವದೆಹಲಿ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನರೇಂದ್ರ ಮೋದಿಯವರ ಕಾಲಿಗೆ ಬೀಳಲು ಮುಂದಾದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.

ಎನ್ಡಿಯ ಮೈತ್ರಿಕೂಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾಲಿಗೆ ಬೀಳಲು ಮುಂದಾದ ಘಟನೆ ನಡೆದಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಲಿಗೆ ಬೀಳುವುದನ್ನು ತಕ್ಷಣವೇ ತಡೆದು ಹಸ್ತಲಾಘವ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗಿಂತ ಸುಮಾರು ಆರು ತಿಂಗಳು ಹಿರಿಯರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...