alex Certify ವಿದ್ಯುತ್ ಅವಘಡ: ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಅವಘಡ: ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ

ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಬಿ.ಹೆಚ್ ರಸ್ತೆಯಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಈ ಅವಘಡ ಸಂಭವಿಸಿದೆ.

ಅದೃಷ್ಟವಶಾತ್ ವಿದ್ಯಾರ್ಥಿನಿಯರು ಅಪಾಯದಿಂದ ಪಾರಾಗಿದ್ದಾರೆ. ಹಾಸ್ಟೇಲ್ ನಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದ್ದರು. ಹಾಸ್ಟೇಲ್ ನಲ್ಲಿ ಬೆಂಕಿ ಹೊತ್ತಿ ಉರಿದಿದ್ದು, ವಿದ್ಯಾರ್ಥಿನಿಯರು ಹಾಸ್ಟೇಲ್ ನಿಂದ ಹೊರಗೋಡಿಬಂದು ಜೀವ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...