alex Certify ಪೋಷಕರೇ ಗಮನಿಸಿ : ಇಂದಿನಿಂದ ‘RTE’ ಅಡಿ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ಇಂದಿನಿಂದ ‘RTE’ ಅಡಿ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭ..!

ಬೆಂಗಳೂರು: 2024 -25 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗಳ ದಾಖಲಾತಿ ಇಂದಿನಿಂದ (ಜೂ 8.) ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜೂ.19 ಕೊನೆಯ ದಿನಾಂಕವಾಗಿದೆ.

ಪೋಷಕರಿಗೆ ಇಲ್ಲಿದೆ ಮಾಹಿತಿ

ಜೂನ್ 8 ರಿಂದ 19 ರವರೆಗೆ ಶಾಲೆಗಳಲ್ಲಿ ದಾಖಲಾತಿ ಪ್ರಾರಂಭ
ಜೂನ್ 8 ರಿಂದ 20 ರವರೆಗೆ ಮೊದಲ ಸುತ್ತಿನ ಶಾಲೆಗೆ ದಾಖಲಾದ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡುವುದು
ಜೂನ್ 25 ರಂದು ಆನ್ಲೈನ್ ತಂತ್ರಾಂಶದ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ.
ಜೂನ್ 26 ರಿಂದ ಜುಲೈ 2ರವರೆಗೆ ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ನಡೆಯಲಿದೆ.
ಜೂನ್ 26 ರಿಂದ ಜುಲೈ 3ರವರೆಗೆ ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಳವಡಿಸಬೇಕಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...