alex Certify BREAKING : ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣ : ಮತ್ತೋರ್ವ ಆರೋಪಿ ಕಾರ್ತಿಕ್ ಗೌಡ ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣ : ಮತ್ತೋರ್ವ ಆರೋಪಿ ಕಾರ್ತಿಕ್ ಗೌಡ ಅರೆಸ್ಟ್..!

ಬೆಂಗಳೂರು : ಹಾಸನದ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾರ್ತಿಕ್ ಗೌಡನನ್ನು ಎಸ್ ಐ ಟಿ ಬಂಧಿಸಿದೆ.

ಅಶ್ಲೀಲ ವಿಡಿಯೋ ತುಂಬಿದ್ದ ಪೆನ್ ಡ್ರೈ ವ್ ನ್ನು ವಕೀಲ ದೇವರಾಜೇಗೌಡಗೆ ನೀಡಿದ ಆರೋಪದಲ್ಲಿ ಕಾರ್ತಿಕ್ ಗೌಡನನ್ನು ಬಂಧಿಸಲಾಗಿದೆ.

ಸದ್ಯ, ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ಇಂದು ಹಾಸನದ ಹೊಳೆನರಸೀಪುರಕ್ಕೆ ಪ್ರಜ್ವಲ್್ ರೇವಣ್ಣ ಅವರನ್ನು ಕರೆತಂದಿರುವ ಎಸ್ ಐ ಟಿ ಸ್ಥಳ ಮಹಜರು ನಡೆಸಿದೆ. ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣರನ್ನು  ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಳೆದ ವಾರ  ಬಂಧಿಸಿ ಎಸ್ಐಟಿ ಕಚೇರಿಗೆ ಕರೆತರಲಾಗಿತ್ತು. ಸದ್ಯ, ಜೂ.10 ರವರೆಗೆ ಪ್ರಜ್ವಲ್ ರನ್ನು ಎಸ್ ಐಟಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...