HomeIndiaBREAKING NEWS: ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಡ್ಡಾ ಪ್ರಮಾಣವಚನ ಸ್ವೀಕಾರ

BREAKING NEWS: ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಡ್ಡಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಉತ್ತರ ಪ್ರದೇಶದ ಲಖನೌ ಕ್ಷೇತ್ರದ ಸಂಸದರಾಗಿರುವ ರಾಜನಾಥ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದರು

ರಾಜನಾಥ್ ಸಿಂಗ್ ಬಳಿಕ ಕೇಂದ್ರ ಸಚಿವರಾಗಿ ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ ಅವರು   ಪ್ರಮಾಣವಚನ ಸ್ವೀಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular