HDK ಪ್ರಮಾಣ ವಚನದ ವೇಳೆ ಕನ್ನಡದಲ್ಲಿ ಮೊಳಗಿದ ಘೋಷಣೆ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ಇವರ ಜೊತೆ ಜೊತೆಗೆ ಬಿಜೆಪಿ ಹಾಗೂ NDA ಮೈತ್ರಿಕೂಟ ಪಕ್ಷದ ಸಂಸದರು ಸಹ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿ ಮಂತ್ರಿ ಮಂಡಲದ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಹಾಜರಿದ್ದ ಕರ್ನಾಟಕದ ಜೆಡಿಎಸ್ ನಾಯಕರು ಹಾಗೂ ಬೆಂಬಲಿಗರು ‘ಕುಮಾರಸ್ವಾಮಿಯವರಿಗೆ ಜಯವಾಗಲಿ’ ಎಂದು ಕನ್ನಡದಲ್ಲಿ ಘೋಷಣೆ ಕೂಗುವ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಕನ್ನಡದ ಕಂಪು ಹರಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read