HomeIndiaBREAKING NEWS: ಕೇಂದ್ರ ಸಚಿವರಾಗಿ ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂದಿಯಾ, ಗಜೇಂದ್ರಸಿಂಗ್, ಭೂಪೇಂದ್ರ ಯಾದವ್ ಪ್ರಮಾಣ...

BREAKING NEWS: ಕೇಂದ್ರ ಸಚಿವರಾಗಿ ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂದಿಯಾ, ಗಜೇಂದ್ರಸಿಂಗ್, ಭೂಪೇಂದ್ರ ಯಾದವ್ ಪ್ರಮಾಣ ಸ್ವೀಕಾರ

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಮೋದಿ ಅವರೊಂದಿಗೆ ಕೇಂದ್ರ ಸಚಿವರಾಗಿ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್ ಖಟ್ಟರ್, ಪಿಯುಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜೀವ್ ಲಲ್ಲನ್ ಸಿಂಗ್, ಸರ್ಬಾನಂದ್ ಸೋನೋವಾಲ್, ಡಾ. ವೀರೇಂದ್ರ ಕುಮಾರ್, ಕರ್ನಾಟಕದ ಪ್ರಹ್ಲಾದ್ ಜೋಶಿ, ಜುವೆಲ್ ಒರಾಮ್, ಗಿರಿರಾಜ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ. ರಾಮಮೋಹನ್ ನಾಯ್ಡು, ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂದಿಯಾ, ಭೂಪೇಂದ್ರ ಯಾದವ್, ಗಜೇಂದ್ರಸಿಂಗ್ ಶೆಖಾವತ್, ಅನ್ನಪೂರ್ಣದೇವಿ, ಕಿರಣ್ ರಿಜಿಜು ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular