alex Certify BREAKING : ಜೈಲುಪಾಲಾದ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ : ಜೂ.24 ರವರೆಗೆ ನ್ಯಾಯಾಂಗ ಬಂಧನ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜೈಲುಪಾಲಾದ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ : ಜೂ.24 ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು: ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ಜೈಲುಪಾಲಾಗಿದ್ದು, ಜೂ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ  42 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿದ್ದು, ಜೂ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಕೋರ್ಟ್ ಆದೇಶ ಹೊರಡಿಸಿದೆ.

ಎಸ್ ಐಟಿ ವಿಚಾರಣೆ ವೇಳೆ ಈವರೆಗೂ ಪ್ರಜ್ವಲ್ ರೇವಣ್ಣ ಸೂಕ್ತವಾಗಿ ಸ್ಪಂದಿಸಿಲ್ಲ ಎನ್ನಲಾಗಿದೆ. ತನ್ನ ಬಳಿ ಮೊಬೈಲ್ ಕೂಡ ಇಲ್ಲ. ತನ್ನ ವಿರುದ್ಧ ಆರೋಪ ಮಾಡಿರುವವರು ಯಾರು ಎಂಬುದೂ ಗೊತ್ತಿಲ್ಲ ಎಂದು ಹೇಳಿದ್ದನ್ನೇ ಹೇಳುತ್ತಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆ ಎಸ್ ಐ ಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಜೂ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...