alex Certify Prajwal Pendrive Case : ಜೈಲು ಪಾಲಾದ ‘ಪ್ರಜ್ವಲ್ ರೇವಣ್ಣ’ ; ಪರಪ್ಪನ ಅಗ್ರಹಾರಕ್ಕೆ ಶಿಫ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Prajwal Pendrive Case : ಜೈಲು ಪಾಲಾದ ‘ಪ್ರಜ್ವಲ್ ರೇವಣ್ಣ’ ; ಪರಪ್ಪನ ಅಗ್ರಹಾರಕ್ಕೆ ಶಿಫ್ಟ್..!

ಹಾಸನ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದ್ದು, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ.

ಎಸ್ಐಟಿ ಅಧಿಕಾರಿಗಳ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಬಸವನಗುಡಿಯಲ್ಲಿ ಸ್ಥಳ ಮಹಜರು ಬಳಿಕ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿದ್ದರು.

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮುಂದಿನ 14 ದಿನಗಳ ವರೆಗೆ (ಜೂನ್ 24ರವರೆಗೆ) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...