alex Certify ಗಮನಿಸಿ : ಲೆದರ್, ಫ್ಯಾಷನ್ ಟೆಕ್ನಾಲಜಿಯಲ್ಲಿ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಲೆದರ್, ಫ್ಯಾಷನ್ ಟೆಕ್ನಾಲಜಿಯಲ್ಲಿ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ (ಕಿಲ್ಟ್) ಸಂಸ್ಥೆಗೆ 2024-25ನೇ ಸಾಲಿಗೆ ಪ್ರವೇಶ ಆರಂಭಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನು ಕೇವಲ 45 ಸೀಟುಗಳು ಮಾತ್ರ ಲಭ್ಯವಿದ್ದು, ಆದ್ಯತೆ ಮೇರೆಗೆ ಪ್ರವೇಶ ನೀಡಲಾಗುವುದು. ವಿದ್ಯಾರ್ಹತೆ ಕನಿಷ್ಠ 10ನೇ ತರಗತಿ / ಪದವಿ ಪೂರ್ವ ಉತ್ತೀರ್ಣರಾಗಿರಬೇಕು. ಪ್ರವೇಶ ಪಡೆಯಲು 8618484321, 9071112025 ಗೆ ಸಂಪರ್ಕಿಸಿ ಎಂದು ಪ್ರಕಟಣೆ ತಿಳಿಸಿದೆ.

ಇನ್ಸ್ಟಿಟ್ಯೂಟ್ ಆಫ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿಯಲ್ಲಿ ಪ್ರವೇಶ ಪಡೆಯಲು ಹೆಚ್ಚಿನ ಮಾಹಿತಿಗಾಗಿ 8618484321, 9071112025 ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

ಆಧಾರ್ ಕಾರ್ಡ್
ಎಸ್ಎಸ್ಎಲ್ಸಿ / ಪದವಿ ಪೂರ್ವ ಶಿಕ್ಷಣದ ಅಂಕಪಟ್ಟಿಗಳು
ಜನ್ಮ ದಿನಾಂಕ ಮಾಹಿತಿ.
ಇ-ಮೇಲ್ ವಿಳಾಸ
ಮೊಬೈಲ್ ನಂಬರ್.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...