ನವದೆಹಲಿ: ಒಡಿಶಾದ ಹೊಸ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಶಾಸಕ ಮೋಹನ್ ಚರಣ್ ಮಾಝಿ ಅವರನ್ನು ಭಾರತೀಯ ಜನತಾ ಪಕ್ಷ ಮಂಗಳವಾರ ಆಯ್ಕೆ ಮಾಡಿದೆ. ಕೆ.ವಿ. ಸಿಂಗ್ ದೇವ್ ಮತ್ತು ಪಾರ್ವತಿ ಪರಿದಾ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
#WATCH | BJP MLA Mohan Charan Majhi to be the new CM of Odisha.
Kanak Vardhan Singh Deo and Pravati Parida to be the Deputy Chief Ministers. pic.twitter.com/QUpORT6Aeu
— ANI (@ANI) June 11, 2024

