alex Certify BREAKING : ಆರೋಪಿ, ನಟ ದರ್ಶನ್ & ಗ್ಯಾಂಗ್ ನ್ನು ಸ್ಥಳ ಮಹಜರಿಗೆ ಕರೆದೊಯ್ದ ಪೊಲೀಸರು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಆರೋಪಿ, ನಟ ದರ್ಶನ್ & ಗ್ಯಾಂಗ್ ನ್ನು ಸ್ಥಳ ಮಹಜರಿಗೆ ಕರೆದೊಯ್ದ ಪೊಲೀಸರು..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ಆರೋಪಿ, ನಟ ದರ್ಶನ್ & ಗ್ಯಾಂಗ್ ನ್ನು ಪೊಲೀಸರು ಇಂದು ಸ್ಥಳ ಮಹಜರಿಗೆ ಕರೆದೊಯ್ದಿದ್ದಾರೆ.

ಕಾಮಾಕ್ಷಿಪಾಳ್ಯದ ರಾಜಕಾಲುವೆ ಬಳಿ ನಟ ದರ್ಶನ್ & ಗ್ಯಾಂಗ್ ನ್ನು ಸ್ಥಳ ಮಹಜರಿಗೆ ಕರೆದೊಯ್ದು ಮಹಜರು ಮಾಡಿ ವಾಪಸ್ ಕರೆದುಕೊಂಡು ಬಂದಿದ್ದಾರೆ. ಪ್ರಕರಣದ ಎ 1 ಆರೋಪಿ ಪವಿತ್ರಾ ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಕರೆದೊಯ್ದಿದ್ದರು. ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ದರ್ಶನ್ & ಗ್ಯಾಂಗ್ ಕೊಲೆ ಮಾಡಿ ರಾಜಕಾಲುವೆಗೆ ಎಸೆದಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇನ್ನೊಂದೆಡೆ ಕೊಲೆಗೆ ಬಳಸಿದ್ದ ಎರಡು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...