alex Certify ಕೊಡಗು ಭಾಗದ ಜನರಿಗೆ ಮಹತ್ವದ ಪ್ರಕಟಣೆ ; ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ಕೇಂದ್ರ ಆರಂಭ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಡಗು ಭಾಗದ ಜನರಿಗೆ ಮಹತ್ವದ ಪ್ರಕಟಣೆ ; ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ಕೇಂದ್ರ ಆರಂಭ..!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಪ್ರಕರಣಗಳು ವರದಿಯಾದಲ್ಲಿ ಮಾಹಿತಿ ನೀಡಲು ವಿಪತ್ತು ನಿರ್ವಹಣಾ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ-08272-221077, 08272-221099, ವಾಟ್ಸಾಪ್ ನಂ. 8550001077, ಮಡಿಕೇರಿ ತಾಲ್ಲೂಕು- ವಿಪತ್ತು ನಿರ್ವಹಣಾ ಕೇಂದ್ರ- 08272-228396, ವಿರಾಜಪೇಟೆ ತಾಲ್ಲೂಕು-ವಿಪತ್ತು ನಿರ್ವಹಣಾ ಕೇಂದ್ರ 08274-257328, ಸೋಮವಾರಪೇಟೆ ತಾಲ್ಲೂಕು-ವಿಪತ್ತು ನಿರ್ವಹಣಾ ಕೇಂದ್ರ 08276-282045, ಕುಶಾಲನಗರ ತಾಲ್ಲೂಕು- ವಿಪತ್ತು ನಿರ್ವಹಣಾ ಕೇಂದ್ರ 08276-200198 ಹಾಗೂ  ಪೊನ್ನಂಪೇಟೆ ತಾಲ್ಲೂಕು- ವಿಪತ್ತು ನಿರ್ವಹಣಾ ಕೇಂದ್ರ 08274-249700 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...