HomeKarnatakaBREAKING : ಬೆಂಗಳೂರಿನಲ್ಲಿ ಘೋರ ದುರಂತ ; ಕ್ವಾರಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು..!

BREAKING : ಬೆಂಗಳೂರಿನಲ್ಲಿ ಘೋರ ದುರಂತ ; ಕ್ವಾರಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು..!

ದೇವನಹಳ್ಳಿ : ಕ್ವಾರಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲಿ ನಡೆದಿದೆ.

ಮೃತರನ್ನು ಮೊಹಮ್ಮದ್ (18) ಉಹೇಸ್ ಖಾನ್ (18) ಎಂದು ಗುರುತಿಸಲಾಗಿದೆ. 6 ಮಂದಿ ಯುವಕರು ಒಟ್ಟುಗೂಡಿ ಕ್ವಾರಿಗೆ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಸದ್ಯ ಓರ್ವ ಯುವಕನ ಶವ ಪತ್ತೆಯಾಗಿದ್ದು, ಇನ್ನೋರ್ವ ಯುವಕನ ಪತ್ತೆಗೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular