ಬೆಂಗಳೂರು : ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿದ್ದು, ಜೂನ್ 20ರವರೆಗೂ ಅವಕಾಶ ನೀಡಲಾಗಿದೆ.
ಎಂಬಿಎ, ಎಂಸಿಎ, ಎಂಇ/ಎಂಟೆಕ್/ಎಂಆರ್ಕ್ ಕೋರ್ಸ್ ಗಳಿಗೆ ಸೇರಲು ಬಯಸುವವರು ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. PGCET-2024 ಕ್ಕೆ ಆನ್ ಲೈನ್ ನಲ್ಲಿ ನೋಂದಾಯಿಸಲು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜೂನ್ 20 ರವರೆಗೆ ವಿಸ್ತರಿಸಿದೆ. ಶುಲ್ಕ ಪಾವತಿಗೆ ಜೂನ್ 21ರ ಸಂಜೆ 6 ಗಂಟೆ ಕೊನೆಯ ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
KEA has extended the deadline for registering and applying online for #PGCET-2024 until June 20.
Those interested in joining MBA, MCA, M.E./M.Tech/M.Arch courses should apply for the eligibility test. The deadline for fee payment is 6:00 pm on June 21@CMofKarnataka @drmcsudhakar— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) June 17, 2024


