HomeKarnatakaಎಚ್ಚರ..! ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ ಬೀಳುತ್ತೆ ಭಾರಿ ದಂಡ..!

ಎಚ್ಚರ..! ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ ಬೀಳುತ್ತೆ ಭಾರಿ ದಂಡ..!

ಬೆಂಗಳೂರು : ಬೆಂಗಳೂರು ನಗರದಲ್ಲಿ ಜೂನ್ 1 ರಿಂದ 3,843 ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ತೆರವು ಮಾಡಲಾಗಿದೆ.

ಪೊಲೀಸ್ ಠಾಣೆಗೆ 76 ದೂರುಗಳನ್ನು ಬಿಬಿಎಂಪಿ ನೀಡಿದ್ದು, ಈ ಪೈಕಿ 48 ಎಫ್ಐಆರ್ ದಾಖಲಿಸಲಾಗಿದೆ. ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿದ್ದವರಿಗೆ ಒಟ್ಟು 75 ಸಾವಿರ ರೂ. ದಂಡ ವಿಧಿಸಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ಸಹಾಯವಾಣಿ 1533 ಅಥವಾ ಜಾಹೀರಾತು ವಿಭಾಗದ ವಾಟ್ಸಾಪ್ 9480683939 ಸಂಖ್ಯೆಗೆ ಛಾಯಾಚಿತ್ರ ಅಥವಾ ವಿಡಿಯೋ ಕಳುಹಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular