HomeKarnatakaRain Alert Karnataka : ಇಂದು ರಾಜ್ಯದ ಹಲವೆಡೆ ಭಾರಿ ‘ಮಳೆ’ : 9 ಜಿಲ್ಲೆಗಳಲ್ಲಿ...

Rain Alert Karnataka : ಇಂದು ರಾಜ್ಯದ ಹಲವೆಡೆ ಭಾರಿ ‘ಮಳೆ’ : 9 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ.!

ಬೆಂಗಳೂರು : ಇಂದು ರಾಜ್ಯದ ಹಲವೆಡೆ ಭಾರಿ ‘ಮಳೆ’ ಯಾಗಲಿದ್ದು, 9 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.

ಇಂದು ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದ ಕನ್ನಡ, ಹಾಸನ, ಕೊಡಗು, ಮಂಡ್ಯದಲ್ಲಿ ಯೆಲ್ಲೋ ಅಲರ್ಟ್ ಘೊಷಣೆ ಮಾಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ಆಕಾಶವಿದ್ದು, ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಇಂದು ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular