alex Certify ರೇಣುಕಾಸ್ವಾಮಿ ಕೊಲೆ ಪ್ರಕರಣ: ಕಸ್ಟಡಿ ಅಂತ್ಯ ಹಿನ್ನಲೆ ಇಂದು ಜೈಲಿಗೆ ದರ್ಶನ್ ಗ್ಯಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕಸ್ಟಡಿ ಅಂತ್ಯ ಹಿನ್ನಲೆ ಇಂದು ಜೈಲಿಗೆ ದರ್ಶನ್ ಗ್ಯಾಂಗ್

ಬೆಂಗಳೂರು: ಇಂದು ನಟ ದರ್ಶನ್ ಮತ್ತು ಸಹಚರರ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಜೂನ್ 11ರಿಂದ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆರೋಪಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ಪೊಲೀಸರು ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಕಸ್ಟಡಿಗೆ ಕೇಳದಿರಲು ನಿರ್ಧಾರ ಕೈಗೊಂಡಿದ್ದಾರೆ. ಇಂದು ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ.

ದರ್ಶನ್ ಮತ್ತು ಪವಿತ್ರಾ ಗೌಡ ಹಾಗೂ ಸಹಚರರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...