alex Certify ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗುತ್ತಾ ಗುಡ್ ನ್ಯೂಸ್..? : ಸೋಮವಾರ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗುತ್ತಾ ಗುಡ್ ನ್ಯೂಸ್..? : ಸೋಮವಾರ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ..!

ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆ ನಡೆಸುತ್ತಿದ್ದು, ಅವರ ಸಮಸ್ಯೆ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೋಮವಾರ ಮಹತ್ವದ ಸಭೆ ಕರೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದು, ಅವರ ಸಮಸ್ಯೆಯನ್ನು ಬಗೆಹರಿಸುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಒಂದು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಆದೇಶವನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...