HomeKarnatakaBREAKING : ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರದಿಂದ ಬ್ರೇಕ್ ; 6 ತಿಂಗಳು ಪ್ರತಿಭಟನೆ...

BREAKING : ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರದಿಂದ ಬ್ರೇಕ್ ; 6 ತಿಂಗಳು ಪ್ರತಿಭಟನೆ ನಡೆಸದಂತೆ ಅಧಿಸೂಚನೆ..!

ಬೆಂಗಳೂರು : ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು, 6 ತಿಂಗಳು ಪ್ರತಿಭಟನೆ ನಡೆಸದಂತೆ ಖಡಕ್ ಸೂಚನೆ ನೀಡಿದೆ.

ಬಿಎಂಟಿಸಿ ನೌಕರರ ಮುಷ್ಕರಕ್ಕೆ ಸರ್ಕಾರ ಬ್ರೇಕ್ ಹಾಕಿದ್ದು, 6 ತಿಂಗಳು ಪ್ರತಿಭಟನೆ ನಡೆಸದಂತೆ ಅಧಿಸೂಚನೆ ಹೊರಡಿಸಿದೆ. ಜು.1 ರಿಂದ ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ವೇತನ ಹೆಚ್ಚಳ, ಬಾಕಿ ವೇತನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು. ಆದರೆ ಇದೀಗ ಸರ್ಕಾರ ಯಾವುದೇ ಪ್ರತಿಭಟನೆ ನಡೆಸದಂತೆ ಖಡಕ್ ಸೂಚನೆ ನೀಡಿ ಅಧಿಸೂಚನೆ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular