HomeKarnatakaBIG NEWS: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್: ಗೃಹ ಸಚಿವ...

BIG NEWS: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಎಂಎಲ್ ಸಿ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಇನ್ನೂ ದೂರು ಬಂದಿಲ್ಲ. ಈ ಕುರಿತು ನಾನೂ ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದರು.

ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular