alex Certify BREAKING : ನಿರ್ಮಾಪಕ ಉಮಾಪತಿಗೌಡಗೆ ಬೆದರಿಕೆಯೊಡ್ಡಿದ್ದ ನಟ ದರ್ಶನ್ ಅಭಿಮಾನಿ ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಿರ್ಮಾಪಕ ಉಮಾಪತಿಗೌಡಗೆ ಬೆದರಿಕೆಯೊಡ್ಡಿದ್ದ ನಟ ದರ್ಶನ್ ಅಭಿಮಾನಿ ಅರೆಸ್ಟ್..!

ಬೆಂಗಳೂರು : ನಿರ್ಮಾಪಕ ಉಮಾಪತಿಗೌಡಗೆ ಬೆದರಿಕೆಯೊಡ್ಡಿದ್ದ ದರ್ಶನ್ ಅಭಿಮಾನಿ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಬಗ್ಗೆ ಮಾತನಾಡಿದ್ದಕ್ಕೆ ಚೇತನ್ ಉಮಾಪತಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದನು. ಇದೀಗ ದರ್ಶನ್ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಚೇತನ್ ಆಟೋ ಚಾಲಕನಾಗಿದ್ದು, ನಿರ್ಮಾಪಕ ಉಮಾಪತಿಗೆ ಬಹಿರಂಗವಾಗಿ ಬೆದರಿಕೆಯೊಡ್ಡಿದ್ದನು. ಅಲ್ಲದೇ ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸಿದ್ದನು ಎಂಬ ಆರೋಪ ಕೇಳಿಬಂದಿತ್ತು. ಐಪಿಸಿ ಸೆಕ್ಷನ್ 504, 506 ಅಡಿ ಎಫ್ ಐ ಆರ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...