alex Certify BREAKING : ಲಂಡನ್ ಗೆ ತೆರಳುತ್ತಿದ್ದ ‘ಏರ್ ಇಂಡಿಯಾ’ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ, ಪ್ರಯಾಣಿಕ ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲಂಡನ್ ಗೆ ತೆರಳುತ್ತಿದ್ದ ‘ಏರ್ ಇಂಡಿಯಾ’ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ, ಪ್ರಯಾಣಿಕ ಅರೆಸ್ಟ್..!

ನವದೆಹಲಿ : ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರ ಪ್ರಕಾರ, ಬೆದರಿಕೆ ಕರೆ ಮಾಡಿದ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಭದ್ರತಾ ಸಿಬ್ಬಂದಿ ವಿಮಾನದಲ್ಲಿ ತಪಾಸಣೆ ನಡೆಸಿದ್ದು ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ.

ಕೊಚ್ಚಿನ್ ನಿಂದ ಲಂಡನ್ ಗ್ಯಾಟ್ವಿಕ್ ಗೆ ತೆರಳಬೇಕಿದ್ದ ಎಐ 149 ವಿಮಾನಕ್ಕೆ ಮಂಗಳವಾರ ಮುಂಜಾನೆ ಮುಂಬೈನ ಏರ್ ಇಂಡಿಯಾ ಕಾಲ್ ಸೆಂಟರ್ ಗೆ ಬಾಂಬ್ ಬೆದರಿಕೆ ಕರೆ ಬಂದಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...