HomeKarnatakaಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವಿದ್ಯುತ್ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ನಿರತವಾಗಿರುವುದರಿಂದ ಜೂನ್ 27 ರಂದು ನಾಳೆ ನಗರದಲ್ಲಿ ವಿದ್ಯುತ್ ಕಡಿತವಾಗಲಿದೆ. ಬೆಳಗ್ಗೆ 10 ರಿಂದ ಸಂಜೆ 4 ಗಂಟೆ ವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಜೂನ್ 27 ರಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

BWSSB ಸೆವೆಜ್ ಪ್ಲಾಂಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, .ಕೆ.ಆಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರಿಯಾ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್,ದಾಸರಹಳ್ಳಿ, , ಎಂ.ಎಸ್. ರಾಮಯ್ಯ ನಾರ್ಥ್ ಸಿಟಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಜೋಜಪ್ಪ ಲೇಔಟ್ 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್, ಮೇಸ್ತ್ರಿ ಪಾಳ್ಯ, ರಾಯಲ್ ಎನ್ಪ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular