BIG NEWS: ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವು

ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ವಿದ್ಯಾರಣ್ಯಪುರದ ಎನ್ ಟಿ ಐ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು 21 ವರ್ಷದ ಸುಚಿರ್ ಮೃತಪಟ್ಟಿದ್ದಾರೆ.

ಸುಚಿರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಈತನ ತಂದೆ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read