HomeKarnatakaBIG NEWS: ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವು

BIG NEWS: ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವು

ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ವಿದ್ಯಾರಣ್ಯಪುರದ ಎನ್ ಟಿ ಐ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು 21 ವರ್ಷದ ಸುಚಿರ್ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಚಿರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಈತನ ತಂದೆ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular