
16 ವರ್ಷದ ಪ್ರಜ್ವಲ್ ಎಂಬ ಬಾಲಕನಿಗೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ವಿದ್ಯುತ್ ಕಂಬಕ್ಕೆ ಗ್ರೌಂಡಿಗ್ ಹಾಕದ ಪರಿಣಾಮ ವಿದ್ಯುತ್ ಸೋರಿಕೆಯಾಗಿದ್ದು, ವಿದ್ಯುತ್ ಕಂಬದ ಬಳಿ ಹೋದ ಬಾಲಕನಿಗೆ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಸ್ಕಾಂ ಅಧಿಕಾರಿಗಳ ನಿರ್ಲ್ಯಕ್ಷಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

