SHOCKING : ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು : ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು  ಆತ್ಮಹತ್ಯೆಮಾಡಿಕೊಂಡ ಘಟನೆ ಕೊಪ್ಪದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಕೊಪ್ಪ ತಾಲೂಕಿನ ಖಾಸಗಿ ಶಾಲೆಯ ವಸತಿಗೃಹದಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read