ಡಿಜಿಟಲ್ ಡೆಸ್ಕ್ : ಜಮ್ಮ-ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಬೆಂಗಳೂರಿನಲ್ಲಿ ನೆಲೆಸಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶ ಮೂಲದ ಮಧುಸೂಧನ್ ಎಂಬ ವ್ಯಕ್ತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಅವರು ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದಾಗ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಜಮ್ಮ-ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಒಟ್ಟು 28 ಮಂದಿ ಬಲಿಯಾಗಿದ್ದು, 12 ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
You Might Also Like
TAGGED:ಜಮ್ಮು-ಕಾಶ್ಮೀರ