ಬೆಂಗಳೂರು : ಯುವತಿಯನ್ನು ಚುಡಾಯಿಸಿದ್ದಕ್ಕೆ ಬೆಂಗಳೂರು ಪಬ್ನಲ್ಲಿ ಗಲಾಟೆ ನಡೆದಿದ್ದು, ಯುವಕ ಹಾಗೂ ಯುವತಿಯರು ಹೊಡೆದಾಡಿಕೊಂಡಿದ್ದಾನೆ.
ಕಾಲೇಜು ಯುವಕರು ಹಾಗೂ ಯುವತಿಯರು ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿರುವ ಬರ್ಗರ್ ಸೈನೆರ್ ಪಬ್ ಗೆ ಹೋಗಿದ್ದು, ಎಣ್ಣೆ ಮತ್ತಲ್ಲಿ ಯುವಕ-ಯುವತಿಯರ ನಡುವೆ ಗಲಾಟೆ ನಡೆದಿದ್ದು, ಈ ವಿಡಿಯೊ ಈಗ ವೈರಲ್ ಆಗಿದೆ.
ಯುವತಿಯರ ಗೆಳೆಯರು ಹಾಗೂ ಚುಡಾಯಿಸಿದ ಯುವಕರ ಮಧ್ಯೆ ತಳ್ಳಾಟ, ನೂಕಾಟ ನಡೆದಿದೆ. ಯುವತಿಯರು ಕೂಡ ಯುವಕರನ್ನು ತಳ್ಳುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ. ಯುವತಿಯರ ಗೆಳೆಯರು ಹಾಗೂ ಚುಡಾಯಿಸಿದ ಯುವಕರ ಮಧ್ಯೆ ತಳ್ಳಾಟ, ನೂಕಾಟ ನಡೆದಿದೆ. ಕೊನೆಗೆ ಪಬ್ ಸಿಬ್ಬಂದಿಯು ಜಗಳ ಬಿಡಿಸಿ, ಅವರನ್ನು ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.
Kalesh b/w Group of girls and Boys outside a Pub in Bengaluru over passing some abusive comments on girls pic.twitter.com/EoHm26xiYX
— The Identifier7 (@princzlee) October 20, 2023