Video : ಶರವೇಗದಲ್ಲಿ ಅಂಗಡಿ ಒಳಗೆ ನುಗ್ಗಿದ ಕಾರು ; ಭಯಾನಕ ವಿಡಿಯೋ ವೈರಲ್

ರಸ್ತೆ ಅಪಘಾತಗಳಿಗೆ ಸಂಬಂಧಿಸಿದ ಹಲವು ವಿಡಿಯೋಗಳನ್ನು ನಾವು ಸೋಶಿಯಲ್ಲಿ ಮೀಡಿಯಾದಲ್ಲಿ ಕಣ್ಣಾಡಿಸುತ್ತೇವೆ. ಕೆಲವು ತುಂಬಾ ಭಯಾನಕವಾಗಿರುತ್ತದೆ.ಇದೇ ರೀತಿಯ ವೀಡಿಯೊ ದೆಹಲಿಯಿಂದ ಹೊರಬಂದಿದ್ದು, ಭಯಾನಕವಾಗಿದೆ.

ಈ ವೀಡಿಯೊದಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಜನರಿಂದ ತುಂಬಿ ತುಳುಕುತ್ತಿದ್ದ ಅಂಗಡಿಗೆ ಇದ್ದಕ್ಕಿದ್ದಂತೆ ಕಾರು ನುಗ್ಗಿದೆ. ಈ ಅಪಘಾತದಲ್ಲಿ 6 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ದೆಹಲಿಯ ರಾಜ್ಪುರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 31ರಂದು ಈ ಘಟನೆ ನಡೆದಿದೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

ಇದ್ದಕ್ಕಿದ್ದಂತೆ ಬಿಳಿ ಬಣ್ಣದ ಕಾರು ನಿಯಂತ್ರಣ ಕಳೆದುಕೊಂಡು ನೇರವಾಗಿ ಅಂಗಡಿಗೆ ನುಗ್ಗಿದೆ. ಕೆಲವರು ಜಿಗಿಯುವ ಮೂಲಕ ತಮ್ಮ ಪ್ರಾಣ ಉಳಿಸಿಕೊಂಡರು. ಇದ್ದಕ್ಕಿದ್ದಂತೆ ಏನಾಯಿತು ಎಂದು ಜನರಿಗೆ ಅರ್ಥವಾಗಲಿಲ್ಲ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read