HomeLatest NewsBREAKING : ಕೋಲಾರದಲ್ಲಿ ನೇಣು ಬಿಗಿದುಕೊಂಡು ಕಾಲೇಜು ಉಪನ್ಯಾಸಕ ಆತ್ಮಹತ್ಯೆ.!

BREAKING : ಕೋಲಾರದಲ್ಲಿ ನೇಣು ಬಿಗಿದುಕೊಂಡು ಕಾಲೇಜು ಉಪನ್ಯಾಸಕ ಆತ್ಮಹತ್ಯೆ.!

ಕೋಲಾರ: ಜಿಲ್ಲೆಯ ಕೋಲಾರ ತಾಲ್ಲೂಕಿನ ಖಾದ್ರಿಪುರ ಗ್ರಾಮದಲ್ಲಿ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತರನ್ನು ಮೊನೀಶ್ (36) ಎಂದು ಗುರುತಿಸಲಾಗಿದೆ.   ಇವರು ಕೋಲಾರದ ಖಾಸಗಿ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ನಡೆದದ್ದು ಏನು ?: ಮೊನೀಶ್ ಅವರ ಪತ್ನಿ ವೇದವತಿ ಅವರು ಕೆಲಸಕ್ಕೆ ತೆರಳಿದ್ದ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೊನೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಘಟನೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular