HomeKarnatakaಸಿಎಂ ಸಿದ್ದರಾಮಯ್ಯ ಭೇಟಿಯಾದ ರೈತ ಮುಖಂಡರ ನಿಯೋಗ

ಸಿಎಂ ಸಿದ್ದರಾಮಯ್ಯ ಭೇಟಿಯಾದ ರೈತ ಮುಖಂಡರ ನಿಯೋಗ

ಬೆಂಗಳೂರು : ರೈತ ಮುಖಂಡರ ನಿಯೋಗ ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದೆ.

ರೈತ ಮುಖಂಡರ ನಿಯೋಗದಿಂದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಬಿ ಆರ್ ಪಾಟೀಲ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ.ಭೂ ಸ್ವಾಧೀನ ಕಾಯಿದೆ, ಗೋ ಹತ್ಯೆ ನಿಷೇಧ ಬಗ್ಗೆ ಚರ್ಚೆ ಮಾಡಿದರು.ಈ ವೇಳೆ ಕಬ್ಬಿಗೆ ದರ ನಿಗದಿ ಮಾಡಿ ಪ್ರೋತ್ಸಾಹ ಧನ ನೀಡುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಈಡೇರಿಸುವುದಾಗಿ ಭರವಸೆ ನೀಡಿದರು.

ಇನ್ನೂ, ಜಯದೇವ ಸಂಸ್ಥೆಯ ಆಡಳಿತ ಮಂಡಳಿ ಜತೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸಭೆ ನಡೆಸುತ್ತಿದ್ದು, ಜಯದೇವ ಆಸ್ಪತ್ರೆಯ ಅಭಿವೃದ್ಧಿ ಹಾಗೂ ನಿರ್ವಹಣೆ ಬಗ್ಗೆ ಸಿಎಂ ಸಭೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular